2025 ರ ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿದ್ದ ಪ್ರವಾಸಿಗರ ಮೇಲೆ ಪಾಕಿಸ್ತಾನ ಬೆಂಬಲಿತ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಪುರುಷರನ್ನೇ ಗುರಿಯಾಗಿಸಿಕೊಂಡು ನಡೆಸಿದ ದಾಳಿ ಇದಾಗಿತ್ತು ಎಂದು ತೋರುತ್ತಿತ್ತು. ಧರ್ಮವನ್ನು ಕೇಳಿ, ಕಲ್ಮಾ ಪಠಿಸಲು ಹೇಳಿ ಕನಿಷ್ಠ 26 ಅಮಾಯಕರನ್ನು ಕೊಂದಿದ್ದರು. ಈ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ಮೇ 7, 2025 ರಂದು 'ಆಪರೇಷನ್ ಸಿಂಧೂರ್' ಅನ್ನು ಪ್ರಾರಂಭಿಸಿತ್ತು, (ಏಜೆನ್ಸೀಸ್).