ಅದೇ ಸಮಯದಲ್ಲಿ, ಇಂಧನ ಮೂಲಗಳಿಗೆ ಸಂಬಂಧಿಸಿದಂತೆ, ನಮ್ಮ ವಿಧಾನದ ಬಗ್ಗೆ ಚೆನ್ನಾಗಿ ತಿಳಿದಿದೆ ಎಂದು ನಾನು ಹೇಳಲು ಬಯಸುತ್ತೇನೆ. ಜಾಗತಿಕ ಮಾರುಕಟ್ಟೆಯಲ್ಲಿನ ಪರಿಸ್ಥಿತಿಗಳು ಮತ್ತು ಪರಿಸರವನ್ನು ನಾವು ಗಣನೆಗೆ ತೆಗೆದುಕೊಳ್ಳುತ್ತೇವೆ, ಅದೇ ಸಮಯದಲ್ಲಿ ನಮ್ಮ 1.4 ಶತಕೋಟಿ ಜನರಿಗೆ ಕೈಗೆಟುಕುವ ಬೆಲೆಯಲ್ಲಿ ಇಂಧನ ಲಭ್ಯವಾಗುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದಾಗಿದೆ ಎಂದರು,(ಏಜನ್ಸೀಸ್).