ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಇರಾನ್ ಸೇನೆ, ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ನೌಕಾ ಪಡೆ ಇಂದು ಬೆಳಿಗ್ಗೆ ಹಾರ್ಮುಜ್ ಜಲಸಂಧಿಯಲ್ಲಿ ನಿಯಮ ಉಲ್ಲಂಘಿಸಿದ ಎರಡು ಹಡಗುಗಳನ್ನು ತಡೆದು ನಿಲ್ಲಿಸಿದೆ. ಜಿಯೋನಿಸ್ಟ್ ಆಡಳಿತಕ್ಕೆ ಸೇರಿ ಎಂಎಸ್ಸಿ ಫ್ರಾನ್ಸೆಸ್ಕಾ ಮತ್ತು ಎಪಾಮಿನೊಂಡಾಸ್ ಹಡಗುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದೆ.