ಹೊರ್ಮುಜ್ ಜಲಮಾರ್ಗದಲ್ಲಿ ಯಾವುದೇ ರೀತಿಯ ವಿದೇಶಿ ಮಿಲಿಟರಿ ಹಸ್ತಕ್ಷೇಪವನ್ನು ಇನ್ಮುಂದೆ ಸಹಿಸುವುದಿಲ್ಲ ಎಂದಿರುವ ಇರಾನ್, ಅಮೆರಿಕಕ್ಕೆ ಖಡಕ್ ಎಚ್ಚರಿಕೆ ರವಾನಿಸಿದೆ. ಅಲ್ಲದೆ, ಈ ಪ್ರತಿಕಾರ ಕಾರ್ಯಾಚರಣೆ ಇನ್ನೂ ಮುಂದುವರಿಯಲಿದ್ದು, ಮುಂದಿನ ಹಂತಗಳ ದಾಳಿಗಳನ್ನು ಶೀಘ್ರದಲ್ಲೇ ಹಂಚಿಕೊಳ್ಳಲಾಗುವುದು ಎಂದು ಐಆರ್ಜಿಸಿ ತಿಳಿಸಿದೆ,(ಏಜೆನ್ಸೀಸ್).