922 ದಿನಗಳ ಏಕಾಂತ ಬಂಧನ, ರಕ್ತ ಪರೀಕ್ಷೆ ನಿರಾಕರಣೆ ಮತ್ತು ಜೈಲಿನಲ್ಲಿ ಸರಿಯಾದ ವೈದ್ಯಕೀಯ ಚಿಕಿತ್ಸೆ ಇಲ್ಲದ ಪರಿಣಾಮ ಈ ಸ್ಥಿತಿ ಉಂಟಾಗಿದೆ ಎಂದು ಅವರು ಹೇಳಿದ್ದಾರೆ. ಕಾಸಿಮ್ ಮತ್ತು ಅವರ ಸಹೋದರ ಸುಲೈಮಾನ್ ಅವರು ತಮ್ಮ ತಂದೆಯ ಆರೋಗ್ಯ ಹದಗೆಡುತ್ತಿರುವುದರಿಂದ ಅವರನ್ನು ಭೇಟಿ ಮಾಡಲು ವೀಸಾ ನಿರಾಕರಿಸಲಾಗುತ್ತಿದೆ ಎಂದು ಹೇಳಿದರು. ಕಾಸಿಮ್ ತಮ್ಮ ಹೇಳಿಕೆಯಲ್ಲಿ, ಮಾನವ ಹಕ್ಕುಗಳ ಸಂಘಟನೆಗಳು, ಕಾನೂನು ಸಂಸ್ಥೆಗಳು ಮತ್ತು ಪ್ರಜಾಪ್ರಭುತ್ವ ಸರ್ಕಾರಗಳು ಮಧ್ಯಪ್ರವೇಶಿಸಿ ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ,(ಏಜನ್ಸೀಸ್).