ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಅಥವಾ ಮೊಬೈಲ್ ವಿಡಿಯೋಗಳು ಹರಿದಾಡುತ್ತಿದ್ದು, ಇದರಲ್ಲಿ ಸೈನಿಕ ವಾಹನವು ಉದ್ದೇಶಪೂರ್ವಕವಾಗಿಯೇ ವ್ಯಕ್ತಿಗೆ ಡಿಕ್ಕಿ ಹೊಡೆದಂತೆ ಕಂಡುಬರುತ್ತಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಆರೋಪಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ವ್ಯಕ್ತಿ ದೂರಕ್ಕೆ ಎಸೆಯಲ್ಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ,(ಏಜೆನ್ಸೀಸ್).