ರಾತ್ರಿ 10 ಗಂಟೆಯ ಹೊತ್ತಿಗೆ, ಫರೀದ್‌ಪುರ ಜಿಲ್ಲಾಡಳಿತವು ಕಾರ್ಯಕ್ರಮವನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ಆದೇಶಿಸಿತು. ಅಲ್ಲದೆ, ದಾಳಿಯಲ್ಲಿ ಗಾಯಗೊಂಡಿದ್ದ ಸಂಘಟನಾ ಸಮಿತಿಯ ಸಂಚಾಲಕ ಮುಸ್ತಾಫಿಜುರ್ ರೆಹಮಾನ್ ಶಮೀಮ್, ಭದ್ರತಾ ಪರಿಸ್ಥಿತಿ ಹದಗೆಡುತ್ತಿದೆ ಎಂದು ಉಲ್ಲೇಖಿಸಿ ಕಾರ್ಯಕ್ರಮ ರದ್ದು ಮಾಡುತ್ತಿದ್ದೇವೆ ಎಂದು ಘೋಷಿಸಿದರು.