ಈ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ವಿದೇಶಾಂಗ ಇಲಾಖೆಯು, ಈ ವಿಷಯದಲ್ಲಿ ಅತ್ಯಂತ ಕಳಪೆ ದಾಖಲೆಯನ್ನು ಹೊಂದಿರುವ ಒಂದು ದೇಶದ ವರದಿಯಾದ ಹೇಳಿಕೆಗಳನ್ನು ನಾವು ತಿರಸ್ಕರಿಸುತ್ತೇವೆ. ಪಾಕಿಸ್ತಾನವು ವಿವಿಧ ಧರ್ಮಗಳ ಅಲ್ಪಸಂಖ್ಯಾತರನ್ನು ಭಯಾನಕ ಮತ್ತು ವ್ಯವಸ್ಥಿತವಾಗಿ ಬಲಿಪಶುಗಳನ್ನಾಗಿ ಮಾಡುತ್ತಿರುವುದು ಸುಸ್ಥಾಪಿತ ಸತ್ಯವಾಗಿದೆ. ಅಲ್ಲದೆ, ಪಾಕ್ ಎಷ್ಟೇ ಬೆರಳು ತೋರಿಸಿದರೂ ಅದು ಮಸುಕಾಗುವುದಿಲ್ಲ ಎಂದು ತೀವ್ರ ವಾಗ್ದಾಳಿ ನಡೆಸಿದೆ.