ಲಾಗೋಸ್ ಡಿ ಮೊರೆನೊದಲ್ಲಿ ಹೆಚ್ಚಾದ ಬೈಕ್ ಕಳ್ಳತನದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಸ್ಥಳೀಯರು ಸೋಶಿಯಲ್ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸಿದ್ದರು. ಆದರೆ ಮುಖವಾಡದ ವ್ಯಕ್ತಿ ನಡೆಸಿರುವ ಈ ಕಾರ್ಯಾಚರಣೆಯನ್ನು ಜನರು ಪ್ರಶಂಸಿಸಿ ಎಕ್ಸ್, ಇನ್ಸ್ಟಾಗ್ರಾಮ್ ಸೇರಿದಂತೆ ನಾನಾ ವೇದಿಕೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ, (ಏಜೆನ್ಸೀಸ್).