ಡೆನ್ಮಾರ್ಕ್, ನಾರ್ವೆ, ಸ್ವೀಡನ್, ಫ್ರಾನ್ಸ್, ಜರ್ಮನಿ, ಬ್ರಿಟನ್, ನೆದರ್ಲ್ಯಾಂಡ್ಸ್ ಮತ್ತು ಫಿನ್ಲ್ಯಾಂಡ್ ರಾಷ್ಟ್ರಗಳು ಅಪರಿಚಿತ ಉದ್ದೇಶಗಳಿಗಾಗಿ ಗ್ರೀನ್‌ಲ್ಯಾಂಡ್‌ಗೆ ಪ್ರಯಾಣ ಬೆಳೆಸಿವೆ. ಫೆಬ್ರವರಿ 1 ರಿಂದ ಈ ಎಲ್ಲಾ ದೇಶಗಳ ಉತ್ಪನ್ನಗಳ ಮೇಲೆ ಶೇ. 10 ರಷ್ಟು ಸುಂಕ ವಿಧಿಸಲಾಗುವುದು ಎಂದು ಟ್ರಂಪ್ ಘೋಷಿಸಿದ್ದಾರೆ.