ಶಿಕ್ಷಣ ಸಂಸ್ಥೆ, ಇಲಾಖೆಗಳನ್ನು ಹೊರತುಪಡಿಸಿ, ಸರ್ಕಾರಿ ಕಚೇರಿಗಳ ಕೆಲಸದ ಸಮಯವನ್ನು ಬೆಳಗ್ಗೆ 9ರಿಂದ ಸಂಜೆ 5 ರವರೆಗೆ ಮುಂದುವರಿಸಲು ಸಚಿವ ಸಂಪುಟ ನಿರ್ಧರಿಸಿದೆ. ಈ ಸಮಯದ ಮಿತಿ ಶಿಕ್ಷಣ ಸಂಸ್ಥೆಗಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಅನ್ವಯವಾಗಲಿದೆ. ಇಲ್ಲಿಯವರೆಗೆ, ನೇಪಾಳದಲ್ಲಿ ಸರ್ಕಾರಿ ಕಚೇರಿಗಳು ಬೆಳಗ್ಗೆ 10ರಿಂದ ಸಂಜೆ 5 ರವರೆಗೆ ಕಾರ್ಯನಿರ್ವಹಿಸುತ್ತಿದ್ದವು. ಆದರೀಗ, 7 ಗಂಟೆಯ ಅವಧಿಗೆ 1ತಾಸು ಹೆಚ್ಚಿಸಲಾಗಿದೆ,(ಏಜೆನ್ಸೀಸ್).