

ಪ್ರಮುಖ ಮುಖ್ಯಾಂಶಗಳು
ನನಗೆ ಬಂದಿರುವ ಮಾಹಿತಿ ಪ್ರಕಾರ, ಓಮನ್, ಇರಾನಿನ ಇಸ್ಲಾಮಿಕ್ ರೆವೆಲ್ಯೂಷನರಿ ಗಾರ್ಡ್ಗಳ ಜತೆಗೆ ಸೇರಿಕೊಂಡು ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು ಮುಂದಾಗಿದೆ. ಇದು ಅಮೆರಿಕ ಮತ್ತು ಇರಾನ್ ಸಂಘರ್ಷವಾಗಿದೆ. ನಮ್ಮ ನಡುವೆ ಓಮನ್ ಮೂಗು ತೂರಿಸಿದರೆ, ಆ ದೇಶದ ಮೇಲೆ ಬಾಂಬ್ ದಾಳಿ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸದ್ಯ ಹೊರ್ಮುಜ್ ಜಲಸಂಧಿ ಮುಚ್ಚಿದೆ. ಒಂದು ವೇಳೆ ಅದು ತೆರೆದರೆ, ಅಲ್ಲಿ ಸಂಚರಿಸುವ ಹಡಗುಗಳ ಮೇಲೆ ನಾವು ತೆರಿಗೆ ವಿಧಿಸುತ್ತೇವೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ, ಇದಕ್ಕೆ ಒಪ್ಪಿಕೊಳ್ಳದೆ ಹೋದರೆ ಯಾವುದೇ ಒಪ್ಪಂದ ಸಾಧ್ಯವಿಲ್ಲ ಎಂದು ಹಸನ್ ಕಶ್ಘಾವಿ ಹೇಳಿದ್ದಾರೆ,
(ಏಜನ್ಸೀಸ್).