ಭಾರತ ಅಮೆರಿಕದಿಂದ ಖರೀದಿ ಮಾಡುವ ಉತ್ಪನ್ನಗಳ ಪಟ್ಟಿಯಲ್ಲಿ ಪೆಟ್ರೋಲಿಯಂ, ರಕ್ಷಣಾ ಸಾಧನಗಳು, ಎಲೆಕ್ಟ್ರಾನಿಕ್ಸ್, ಔಷಧಗಳು, ದೂರಸಂಪರ್ಕ ಉತ್ಪನ್ನಗಳು ಮತ್ತು ವಿಮಾನಗಳನ್ನೂ ಒಳಗೊಂಡಿದೆ ಎಂದು ಭಾರತೀಯ ಸರ್ಕಾರಿ ಅಧಿಕಾರಿಯೊಬ್ಬರು ರಾಯಿಟರ್ಸ್‌ಗೆ ತಿಳಿಸಿದ್ದಾರೆ. ಅಲ್ಲದೆ, ಕೆಲವು ಕೃಷಿ ಉತ್ಪನ್ನಗಳನ್ನು ಸಹ ಈ ವ್ಯಾಪಾರ ಒಪ್ಪಂದ ಒಳಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.