ಇನ್ನೂ ಜಲಸಂಧಿ ಬಳಿ ಎರಡು ಹಡಗುಗಳ ಮೇಲಿನ ದಾಳಿಯನ್ನು ಖಚಿತಪಡಿಸಿರುವ ಇರಾನ್, ಅನುಮೋದಿತ ಸಾರಿಗೆ ಕಾರಿಡಾರ್ ಅನ್ನು ಬಳಸುವ ಸೂಚನೆಗಳನ್ನು ನಿರ್ಲಕ್ಷಿಸಲಾಗಿದ್ದು, ನಿಯಮಗಳನ್ನು ಉಲ್ಲಂಘಿಸಿದ ಕಾರಣ ದಾಳಿ ಮಾಡಲಾಗಿದೆ ಎಂದಿದೆ. ಅದಕ್ಕೆ ಪ್ರತಿಯಾಗಿ ಅಮೆರಿಕ ಇರಾನ್‌ನ 140ಕ್ಕೂ ಹೆಚ್ಚು ಪ್ರದೇಶಗಳನ್ನು ಗುರಿಯಾಗಿಸಿ ಪ್ರತಿದಾಖಿ ನಡೆಸಿದೆ ಎಂದು ಹೇಳಿದೆ (ಏಜೆನ್ಸೀಸ್).