ಪಾಕಿಸ್ತಾನ: ( pakistan) ಕಳೆದ ಕೆಲವು ವರ್ಷಗಳಿಂದ ಪಾಕಿಸ್ತಾನ ಕ್ರಿಕೆಟ್ ತಂಡವು ತನ್ನ ಗುಣಮಟ್ಟದಲ್ಲಿ ಗಮನಾರ್ಹ ಕುಸಿತ ಕಂಡಿದೆ. ಸಾಮಾನ್ಯವಾಗಿ, ಕ್ರಿಕೆಟ್‌ನಲ್ಲಿ ಪಂದ್ಯದ ಆಟಗಾರನಿಗೆ ಹೊಳೆಯುವ ಟ್ರೋಫಿ ಮತ್ತು ಲಕ್ಷಾಂತರ ರೂಪಾಯಿಗಳ ಬಹುಮಾನ ಸಿಗುತ್ತದೆ. ಆದರೆ ಪಾಕಿಸ್ತಾನದಲ್ಲಿ ನಡೆಯುವ ಸ್ಥಳೀಯ ಟೂರ್ನಿಯಲ್ಲಿ, ವಿಜೇತರಿಗೆ ನೀಡಲಾಗುವ ಬಹುಮಾನಗಳನ್ನು ನೋಡಿ ವಿಶ್ವದ ಕ್ರಿಕೆಟ್ ಅಭಿಮಾನಿಗಳು ಆಶ್ಚರ್ಯಚಕಿತರಾಗುತ್ತಾರೆ.