ಮದುವೆ ಮಂಟಪಗಳು ಮತ್ತು ಪಾರ್ಟಿ ಹಾಲ್‌ಗಳು ರಾತ್ರಿ 10 ಗಂಟೆಯೊಳಗೆ ಕಾರ್ಯಕ್ರಮಗಳನ್ನು ಮುಗಿಸಬೇಕು. ರೆಸ್ಟೋರೆಂಟ್‌ಗಳು ಮತ್ತು ಕೆಫೆಗಳು ರಾತ್ರಿ 11 ಗಂಟೆಯೊಳಗೆ ಬಂದ್ ಆಗಬೇಕು ಎಂದು ನಿರ್ದೇಶನ ನೀಡಲಾಗಿದೆ. ಆಸ್ಪತ್ರೆಗಳು, ಮೆಡಿಕಲ್ ಶಾಪ್‌ಗಳು, ಜಿಮ್‌ಗಳು, ಐಟಿ ಕಂಪನಿಗಳು ಮತ್ತು ಪೆಟ್ರೋಲ್ ಬಂಕ್‌ಗಳಂತಹ ಅಗತ್ಯ ಸೇವೆಗಳಿಗೆ ಈ ಸಮಯದ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.