ಈ ವಿಡಿಯೋ ಈದೀಗ ಎಲ್ಲಾ ಕಡೆ ಸಖತ್ ವೈರಲ್ ಆಗುತ್ತಿದ್ದು, ಈ ವಿಡಿಯೋಗೆ ಭಾರತೀಯ ಕಮೆಂಟ್ಸ್ ಸುರಿಮಳೆಯನ್ನೇ ಹರಿಸಿದ್ದಾರೆ. ಒಬ್ಬ ಬಳಕೆದಾರರು ಪಾಕಿಸ್ತಾನದ ಜನ ಆ ದೇಶದಲ್ಲಿ ಹೇಗೆ ಜೀವಿಸುತ್ತಿದ್ದಾರೆ ಎಂದು ಬರೆದರೆ, ಇನ್ನೊಬ್ಬರು ನಮ್ಮ ದೇಶದಲ್ಲಿ ಪಪ್ಪಾಯ ಕೇವಲ 40 ರೂಪಾಯಿಗೆ ಸಿಗುತ್ತದೆ ಎಂದು ಹೇಳಿದ್ದಾರೆ. ಮತ್ತೊಬ್ಬರು ಪಾಕಿಸ್ತಾನಿಗಳು ಇನ್ಮುಂದೆ ಹಣ್ಣು ತಿನ್ನುವುದನ್ನು ನಿಲ್ಲಿಸುವುದೇ ಉತ್ತಮ ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ,(ಏಜನ್ಸೀಸ್).