ಅಧಿಕೃತ ರಾಜತಾಂತ್ರಿಕ ಸಂವಹನಗಳಲ್ಲಿ ಇಂತಹ ತಪ್ಪುಗಳು ಸಂಭವಿಸುವುದು ದೇಶದ ಘನತೆಗೆ ಧಕ್ಕೆ ತರುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿಯ ಅಮೆರಿಕ ಭೇಟಿಯಂತಹ ಸೂಕ್ಷ್ಮ ವಿಷಯದ ಬಗ್ಗೆ ಪ್ರಕಟಣೆ ಹೊರಡಿಸುವ ಮೊದಲು ಕನಿಷ್ಠ ಪ್ರೂಫ್ ರೀಡಿಂಗ್ ಕೂಡ ಮಾಡದಿರುವುದು ಪಾಕಿಸ್ತಾನದ ಆಡಳಿತ ವ್ಯವಸ್ಥೆಯ ಅಧೋಗತಿಯನ್ನು ತೋರಿಸುತ್ತದೆ ಎಂದು ಹಲವರು ಟೀಕಿಸಿದ್ದಾರೆ,(ಏಜೆನ್ಸೀಸ್).