ಮಂಗಳವಾರದಿಂದ ಈದ್ ಹಬ್ಬ ಪ್ರಾರಂಭವಾಗುತ್ತಿರುವ ಹಿನ್ನಲೆ ಸೇನಾ ಅಧಿಕಾರಿಗಳ ಜೊತೆಗೆ ಅವರ ಕುಟುಂಬಸ್ಥರು ಸಹ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಅಷ್ಟರಲ್ಲಿ ಈ ಕೃತ್ಯ ನಡೆದಿದೆ. ಸ್ಫೋಟಕ ಪ್ರಕರಣದ ನಂತರ ಕ್ವೆಟ್ಟಾ ಪ್ರದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಪರಿಸ್ಥಿತಿ ನಿಭಾಯಿಸಲು ವೈದ್ಯರು ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಈ ದಾಳಿ ನಡೆಸಿದ ಹೊಣೆಯನ್ನು ಬಲೂಚ್ ಲಿಬರೇಷನ್ ಆರ್ಮಿ (BLA) ಹೊತ್ತುಕೊಂಡಿದೆ,(ಏಜನ್ಸೀಸ್).