ಈ ಕುರಿತು ತಮ್ಮ ಟ್ರೂತ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ಮಾತನಾಡಿರುವ ಅವರು, ಇರಾನ್ಗೆ ಪ್ರಮುಖ ಜಲಮಾರ್ಗವನ್ನು ತೆರೆಯಲು ನಿಖರವಾಗಿ 48 ಗಂಟೆಗಳ ಕಾಲಾವಕಾಶ ನೀಡಲಾಗಿದೆ. ಸಂಪೂರ್ಣವಾಗಿ ತೆರೆಯದಿದ್ದರೆ, ಹೊಸ ಸುತ್ತಿನ ದಾಳಿಯನ್ನು ಎದುರಿಸಬೇಕಾಗುತ್ತದೆ. ಅಮೆರಿಕಾ ಇರಾನಿನ ವಿವಿಧ ವಿದ್ಯುತ್ ಸ್ಥಾವರಗಳನ್ನು ಗುರಿಯಾಗಿಸಿ ದೊಡ್ಡ ಮಟ್ಟದಲ್ಲಿ ದಾಳಿ ಮಾಡಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.