UAE Iran Deal: ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮುಂದುವರೆದಂತೆ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಪ್ರಮುಖ ನಿರ್ಧಾರವನ್ನು ಕೈಗೊಳ್ಳುವ ಮೂಲಕ ಇದೀಗ ಅಮೆರಿಕಕ್ಕೆ ಬಿಗ್ ಶಾಕ್ ಕೊಟ್ಟಿದೆ. ಇದರ ಬೆನ್ನಲ್ಲೇ ಇರಾನ್ ಅನ್ನು ಓಲೈಸುವ ಕೆಲಸದಲ್ಲಿ ತೊಡಗಿದ್ದು, ಇದರ ಭಾಗವಾಗಿ ದುಬಾರಿ ಮೌಲ್ಯದ ವಿಮಾನ, ಅಪಾರ ಪ್ರಮಾಣದ ನಗದು, ಟನ್ಗಟ್ಟಲೆ ಚಿನ್ನವನ್ನು ಇರಾನ್‌ಗೆ ವರ್ಗಾಯಿಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ತಿಳಿಸಿವೆ.