ಆದರೆ, ಈ ಫೋಸ್ಟ್ ಬಗ್ಗೆ ಪಾಕಿಸ್ತಾನ ಈ ವರೆಗೆ ಯಾವುದೇ ಅಧಿಕೃತ ಹೇಳಿಕೆ ನೀಡಿರದ ಹಿನ್ನಲೆ ಈ ಫೋಸ್ಟ್ ಸಂಪೂರ್ಣ ಸತ್ಯವೆಂದು ನಂಬಲು ಸಾಧ್ಯವಿಲ್ಲ. ಆದರೆ ಬಲೂಚಿಸ್ತಾನ ಹಾಗೂ ಪಾಕಿಸ್ತಾನದ ನಡುವೆ ಹಲವು ವರ್ಷಗಳಿಂದ ಸಂಘರ್ಷ ನಡೆದುಕೊಂಡು ಬರುತ್ತಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಸ್ಪಷ್ಟ ಉತ್ತರ ಲಭ್ಯವಾಗಲಿದೆ ಎನ್ನುವುದು ಅಂತಾರಾಷ್ಟ್ರೀಯ ರಾಜಕೀಯ ತಜ್ಞರ ಅಭಿಪ್ರಾಯವಾಗಿದೆ.