ಇಂದು ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ!

Jagadish Shettar
Published on

ಬೆಂಗಳೂರು: ಕೆಲದಿನಗಳಿಂದ ಟಿಕೆಟ್ ಸಿಗದೇ ಅಸಮಾಧಾನಿತರಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಕಡೆಗೂ ಕಾಂಗ್ರೆಸ್ ಸೇರುವ ನಿರ್ಧಾರ ಮಾಡಿದ್ದಾರೆ.

ಈಗಾಗಲೇ ಬಿಜೆಪಿಗೆ ರಾಜೀನಾಮೆ ನೀಡಿರುವ ಜಗದೀಶ್ ಶೆಟ್ಟರ್ ಇಂದು ಬೆಳಗ್ಗೆ 9 ಗಂಟೆಗೆ ಕಾಂಗ್ರೆಸ್ ಪಕ್ಷವನ್ನು ಕೆಪಿಸಿಸಿ ಕಛೇರಿಯಲ್ಲಿ ಸೇರಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net