

ಕಲಬುರಗಿ : ದೇಶದ ಮತ್ತು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿ ಜತೆಗೆ ಪಕ್ಷದ ನಾಯಕರು ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ ಎಂದು ಜೆಡಿ ಎಸ್ ಕೋರ್ ಕಮೀಟಿ ಅಧ್ಯಕ್ಷರಾದಟಿ.ದೇವೇಗೌಡ ಹೇಳಿದರು.
ದೇಶದ ಹಿತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅಗತ್ಯವಿದೆ. ಬರುವ ಚುನಾವಣೆಯಲ್ಲಿ ಮತ್ತೊಮ್ಮೆ ಅವರು ಅಧಿಕಾರಕ್ಕೆ ಬರಬೇಕು. ಹೀಗಾಗಿ ಮೈತ್ರಿ ಮಾಡಿಕೊಳ್ಳುತ್ತಿದೇವೆ. ಇದರಿಂದಾಗಿ ರಾಜ್ಯದ ಜನತೆಗೂ ಅನುವು ಆಗಲಿದೆ ಎಂದು ಇಲ್ಲಿ ಪತ್ರಕರ್ತರಿಗೆ ತಿಳಿಸಿದರು.
|