

ವಿಜಯವಾಣಿ ಸುದ್ದಿಜಾಲ ಕಲಬುರಗಿ
ಯುವಕರಿಗೆ ಉದ್ಯೋಗ ದೊರಕಿಸುವಂತೆ ಮಾಡಲು ಮೊದಲು ರಾಜ್ಯ ಮಟ್ಟದ ಉದ್ಯೋಗ ಮೇಳ ಬೆಂಗಳೂರಿನಲ್ಲಿ ಆಯೋಜಿಸಲಾಗುವುದು. ನಂತರ ವಿಭಾಗ ಮತ್ತು ಜಿಲ್ಲಾ ಮಟ್ಟದಲ್ಲಿ ಹಂತ ಹಂತದಲ್ಲಿ ಆಯೋಜಿಸಲಾಗುವು್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.ಮಾಸಾಂತ್ಯಕ್ಕೆ ಅಥವಾ ಫೆಬ್ರವರಿ ಮೊದಲನೇ ವಾರದಲ್ಲಿ ರಾಜಧಾನಿಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುತ್ತದೆ