ಟಿ.ಎಸ್.ರಾಜಾರಾವ್ ನಿಧನ

Published on

ಬೆಂಗಳೂರು:
ಹಿರಿಯ ಪತ್ರಕರ್ತ ಟಿ.ಎಸ್.ರಾಜಾರಾವ್ (87)ಅವರು ನಗರದ ಬೊಮ್ಮನಳ್ಳಿ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಲೋಕವಾಣಿ, ಜನವಾಣಿ, ದೆಹಲಿ ವಾರ್ತೆ ಸೇರಿದಂತೆ ಹಲವು ಮಾಧ್ಯಮದಲ್ಲಿ ಕೆಲಸ ಮಾಡಿದ್ದ ಅವರು, ಅನಾರೋಗ್ಯದಿಂದ ಬಳಲಿದ್ದರು.
ಪತ್ರಕರ್ತ ರಾಜಾರಾವ್ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಪ್ರೆಸ್ ಕ್ಲಬ್ ಸಂತಾಪ ವ್ಯಕ್ತಪಡಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net