

ಬೆಂಗಳೂರು: ತಾಲೂಕು ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿರುವ ಕಂದಾಯ ಇಲಾಖೆ 46 ತಹಸೀಲ್ದಾರ್ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಈ ಕೆಳಕಂಡ ತಹಶೀಲ್ದಾರ್ ಗ್ರೇಡ್-1 ಮತ್ತು ತಹಶೀಲ್ದಾರ್ ಗ್ರೇಡ್-2 ವೃಂದದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಕ್ಕೆ ವರ್ಗಾಯಿಸಿ ಕಂದಾಯ ಇಲಾಖೆ ಆದೇಶಿಸಿದೆ.