ಕಸಾಪ ಜಿಲ್ಲಾ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಂಕಮ್ಮ ಆಯ್ಕೆ

26-RNR-15 sankamma
Published on

ಹಾವೇರಿ: ಜಿಲ್ಲೆಯ ಹಿರೇಕೆರೂರಿನಲ್ಲಿ ಡಿ. 28 ಹಾಗೂ 29ರಂದು ನಡೆಯಲಿರುವ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಬ್ಯಾಡಗಿಯ ಮಹಿಳಾ ಸಾಹಿತಿ, ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸತೆ ಸಂಕಮ್ಮ ಸಂಕಣ್ಣನವರ ಆಯ್ಕೆಯಾಗಿದ್ದಾರೆ ಎಂದು ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net