ಕೇಂದ್ರೀಯ ವಿದ್ಯಾಲಯ: ಆರ್‌ಟಿಇ ಅರ್ಜಿ ಆಹ್ವಾನ

RTE
Published on

ಬೆಂಗಳೂರು: ಕೇಂದ್ರೀಯ ವಿದ್ಯಾಲಯದಲ್ಲಿರುವ ಶೇ.25 ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಸೀಟುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಏ.15 ಕೊನೆಯ ದಿನವಾಗಿದೆ. ಕೇಂದ್ರೀಯ ವಿದ್ಯಾಲಯದಲ್ಲಿನ 5 ಕಿಮೀ ವ್ಯಾಪ್ತಿಯಲ್ಲಿನ ಅಭ್ಯರ್ಥಿಗಳು ಹಾಗೂ ಬಿಪಿಎಲ್ ಕಾರ್ಡುದಾರರು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ.

ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ kvsanghathan.nic.in

ಅಥವಾ kvonlineadmission.kvs.gov.in ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net