Photos: ಕೆಜಿಎಫ್ ಚಿತ್ರದ ಮೊದಲ ದಿನದ ಶೂಟಿಂಗ್​ ಫೋಟೋಗಳು ಇಲ್ಲಿವೆ...

prashant-neel2-620x372
Published on

ಲಾಕ್​ಡೌನ್​ನಿಂದ ಕಳೆದ ನಾಲ್ಕೈದು ತಿಂಗಳಿಂದ ಸ್ಥಗಿತಗೊಂಡಿದ್ದ ಚಿತ್ರೀಕರಣ ಕೆಲಸಗಳಿಗೆ ಇದೀಗ ಚಾಲನೆ ಸಿಕ್ಕಿದ್ದು, ಸಿನಿಮಾ ತಂಡಗಳು ಮತ್ತೆ ಕ್ಯಾಮರಾ ಆನ್​ ಮಾಡಿವೆ. ಇದೀಗ ಕೆಜಿಎಫ್​ ಚಾಪ್ಟರ್ 2 ತಂಡವೂ ಇಂದಿನಿಂದ ಚಿತ್ರೀಕರಣಕ್ಕೆ ಚಾಲನೆ ನೀಡಿದೆ. ಈಗಾಗಲೇ ಚಿತ್ರದ ಶೇ 90 ಭಾಗ ಚಿತ್ರೀಕರಣ ಮುಕ್ತಾಯವಾಗಿದೆ.  ಬಾಕಿ ಉಳಿದ ದೃಶ್ಯಗಳನ್ನು ಸೆರೆಹಿಡಿಯಲು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಸೆಟ್​ ಹಾಕಲಾಗಿದ್ದು, ಭರದಿಂದ ಶೂಟಿಂಗ್​ ನಡೆಯುತ್ತಿದೆ. ಆ ಚಿತ್ರೀಕರಣದ ಒಂದಷ್ಟು ಫೋಟೋಗಳು ಇಲ್ಲಿವೆ. 

EgUxUQgVAAAOaBr
EgUxUQiVoAImQTi
EgVBeuEUMAALreK
EgVBfFyUYAUvf9d
EgVEl9EU4AA_f5W
prashant-neel2-620x372

ಲಾಕ್​ಡೌನ್​ನಿಂದ ಕಳೆದ ನಾಲ್ಕೈದು ತಿಂಗಳಿಂದ ಸ್ಥಗಿತಗೊಂಡಿದ್ದ ಚಿತ್ರೀಕರಣ ಕೆಲಸಗಳಿಗೆ ಇದೀಗ ಚಾಲನೆ ಸಿಕ್ಕಿದ್ದು, ಸಿನಿಮಾ ತಂಡಗಳು ಮತ್ತೆ ಕ್ಯಾಮರಾ ಆನ್​ ಮಾಡಿವೆ. ಇದೀಗ ಕೆಜಿಎಫ್​ ಚಾಪ್ಟರ್ 2 ತಂಡವೂ ಇಂದಿನಿಂದ ಚಿತ್ರೀಕರಣಕ್ಕೆ ಚಾಲನೆ ನೀಡಿದೆ. ಈಗಾಗಲೇ ಚಿತ್ರದ ಶೇ 90 ಭಾಗ ಚಿತ್ರೀಕರಣ ಮುಕ್ತಾಯವಾಗಿದೆ.  ಬಾಕಿ ಉಳಿದ ದೃಶ್ಯಗಳನ್ನು ಸೆರೆಹಿಡಿಯಲು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಸೆಟ್​ ಹಾಕಲಾಗಿದ್ದು, ಭರದಿಂದ ಶೂಟಿಂಗ್​ ನಡೆಯುತ್ತಿದೆ. ಆ ಚಿತ್ರೀಕರಣದ ಒಂದಷ್ಟು ಫೋಟೋಗಳು ಇಲ್ಲಿವೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net