ಸಂವಿಧಾನ ದಿನಾಚರಣೆ ನಿಮಿತ್ತ ಪ್ರತಿಜ್ಞಾವಿಧಿ ಸ್ವೀಕಾರ

27-RNR-04
Published on

ರಾಣೆಬೆನ್ನೂರ: ನಗರದ ಕೆಎಲ್​ಇ ಸಂಸ್ಥೆಯ ರಾಜ-ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಮಂಗಳವಾರ ಸಂವಿಧಾನ ದಿನಾಚರಣೆ ನಿಮಿತ್ತ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಪ್ರಾಚಾರ್ಯ ನಾರಾಯಣ ನಾಯಕ ಎ., ಪ್ರಿಯಾಂಕಾ ಅಸುಂಡಿ, ದೀಪಾ, ರೋಹಿಣಿ, ಅಕ್ಷತಾ ಅಲಗಿಲವಾಡ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net