ಕೊಡಗು ನಿಯೋಗದಿಂದ ಸಿಎಂ ಭೇಟಿ

district koppal cm siddaramayya mla raghavendra hitnal
CM SIDDARAMAYYA
Published on

ಬೆಂಗಳೂರು:
ಬೆಂಗಳೂರಿನಲ್ಲಿ ಕೊಡವ ಸಮಾಜಕ್ಕೆ ಭೂಮಿ ನೀಡಬೇಕು. ಕೊಡಗು ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ನೇತೃತ್ವದ ಕೊಡಗು ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆ. ನಿಯೋಗದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಿಎಂ, ಕೂಡಲೆ ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net