ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ದೇಣಿಗೆ

kridclCheque
Published on

ಬೆಂಗಳೂರು: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಇಂದು ಕರ್ನಾಟಕ ಗ್ರಾಮೀಣ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ(ಕೆ.ಆರ್.ಐ.ಡಿ.ಸಿ.ಎಲ್)ದ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ 5 ಕೋಟಿ ರೂ.ಗಳ ದೇಣಿಗೆಯ ಚೆಕ್​​ಅನ್ನು ನೀಡಲಾಯಿತು.

ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೆ.ಆರ್.ಐ.ಡಿ.ಸಿ.ಎಲ್ ಅಧ್ಯಕ್ಷ ರುದ್ರೇಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net