ಹಾವೇರಿ: ತಾಲೂಕಿನ ಕುಳೇನೂರ ಗ್ರಾಮ ಪಂಚಾಯತಿ ಜಿಪಿಡಿಪಿ ಗ್ರಾಮ ಸಭೆ ಆ. 31ರಂದು ಬೆಳಗ್ಗೆ 11 ಗಂಟೆಗೆ ಕುಳೇನೂರ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಜರುಗಲಿದೆ ಎಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅ-ಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.