ಗ್ರಾಮ ಪಂಚಾಯಿತಿಯಲ್ಲಿ ಮಹಿಳಾ ಗ್ರಾಮ ಸಭೆ 17ರಂದು

je721538035802367-abc
Published on

ಹಾವೇರಿ: ತಾಲೂಕಿನ ಕುಳೇನೂರ ಗ್ರಾಮ ಪಂಚಾಯತ್​ ಮಹಿಳಾ ಸಭೆ ಮಾ. 17ರಂದು ಬೆಳಗ್ಗೆ 10.-30ಕ್ಕೆ ಕುಳೇನೂರ ಗ್ರಾಮದ ಶ್ರೀ ಗ್ರಾಮದೇವಿ ದೇವಸ್ಥಾನದಲ್ಲಿ ಜರುಗಲಿದೆ ಎಂದು ಗ್ರಾಪಂ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net