ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಅನ್ನಸಂತರ್ಪಣೆ ಆ. 30ರಂದು

je721538035802367-abc
Published on

ರಾಣೆಬೆನ್ನೂರ: ನಗರದ ಕುರುಬಗೇರಿಯ ಪ್ರಾಚಿನ ಶ್ರೀ ಬನಶಂಕರಿ ದೇವಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಸಾರ್ವಜನಿಕರ ದೇಣಿಗೆ ಹಣದಿಂದ ಆ. 30ರಂದು ಮಧ್ಯಾಹ್ನ 12 ಗಂಟೆಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ ಎಂದು ದೇವಸ್ಥಾನ ಟ್ರಸ್ಟ್​ ಕಮಿಟಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net