ಕೋಲಾರ: ಇಲ್ಲಿನ ಕುರುಡುಮಲೆ ಗಣೇಶ ದೇವಸ್ಥಾನಕ್ಕೆ ಎಂ.ಟಿ.ಬಿ.ನಾಗರಾಜ್ ಭೇಟಿ ನೀಡಿ, ದೇಗುಲದ ಅಭಿವೃದ್ಧಿ ಹಾಗೂ ಮೂಲ ಸೌಕರ್ಯದ ಖರ್ಚು ಒದಗಿಸುವುದಾಗಿ ಭರವಸೆ ನೀಡಿದ್ದಾರೆ..ಅಬಕಾರಿ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಜತೆ ಮುಳಬಾಗಿಲು ತಾಲೂಕಿನಲ್ಲಿರುವ ದೇವಸ್ಥಾನಕ್ಕೆ ತೆರಳಿದ್ದರು..ಕುರುಡುಮಲೆ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದೆ.