ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

Kuvempu bhasha bharathi
Published on

ಬೆಂಗಳೂರ : ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲ ಪ್ರಕಟಣೆಗಳನ್ನು ಏ. 1 ರಿಂದ 30ರವರೆಗೆ ಶೇ. 50 ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.

ಈ ಕೊಡುಗೆ ಆನ್‌ಲೈನ್ www.kuvempubhashabharathi.karnataka.gov.in ನಲ್ಲೂ ಲಭ್ಯವಿದೆ. ಓದುಗರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಾಧಿಕಾರದ ರಿಜಿಸ್ಟ್ರಾರ್ ಈಶ್ವರ್ ಕು. ಮಿರ್ಜಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net