ಐಬಿಪಿಎಸ್ 1417 ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ ಕೊನೆ ದಿನ

IBPS
Published on

ದೆಹಲಿ: ಇನ್​​ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನೆಲ್ ಸೆಲೆಕ್ಷನ್ ( ಐಬಿಪಿಎಸ್) ಪ್ರೊಬೇಷನರಿ ಆಫೀಸರ್ / ಮ್ಯಾನೇಜ್​ಮೆಂಟ್ ಟ್ರೇನಿ, ಐಬಿಪಿಎಸ್ ಪಿಒ ಮತ್ತು ಎಂ.ಟಿ. ನೇಮಕಾತಿಗಾಗಿ ಆನ್‌ಲೈನ್ ಅರ್ಜಿ ನೋಂದಣಿ ಪ್ರಕ್ರಿಯೆಗೆ ನಾಳೆ ಆಗಸ್ಟ್ 26 ಕೊನೆ ದಿನವಾಗಿರುತ್ತದೆ.

ಅಭ್ಯರ್ಥಿಗಳು ibps.in ನಲ್ಲಿ ಅರ್ಜಿ ಸಲ್ಲಿಸಬಹುದು.

ದೇಶದ ವಿವಿಧ ಬ್ಯಾಂಕುಗಳಲ್ಲಿ ಒಟ್ಟು 1417 ಹುದ್ದೆಗಳಿಗೆ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಈ ಮೊದಲು 1167 ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿತ್ತು ಆದರೆ ನಂತರ ಹುದ್ದೆಗಳ ಸಂಖ್ಯೆಯನ್ನು 1467 ಕ್ಕೆ ಹೆಚ್ಚಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net