ಕಥೆ ಕೇಳೋಣ ಬನ್ನಿ

Makkala Kathe
Published on


ಕುವೆಂಪುನಗರದ ಕಲಾ ಸುರುಚಿ ಸಂಸ್ಥೆಯಲ್ಲಿ ಜೂನ್ 1 ರಂದು ಸಂಜೆ 4.30ರಿಂದ 5.30ರವರೆಗೆ ಮಕ್ಕಳಿಗಾಗಿ ‘ಕಥೆ ಕೇಳೋಣ ಬನ್ನಿ-830’ ಕಾರ್ಯಕ್ರಮ ಆಯೋಜಿಸಲಾಗಿದೆ.

ಲೇಖಕಿ ಉಷಾ ನರಸಿಂಹನ್ ಮಕ್ಕಳಿಗೆ ಕಥೆ ಹೇಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net