ನವದೆಹಲಿ: ಐತಿಹಾಸಿಕ ಕೋಸಿ ರೈಲು ಮಹಾಸೇತು ಮತ್ತು ಇತರೆ ರೈಲ್ವೆ ಯೋಜನೆಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಲೋಕಾರ್ಪಣೆಗೊಳಿಸಿದ್ದು, ದೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಅವರ ಭಾಷಣದ ನೇರ ಪ್ರಸಾರ ಇಲ್ಲಿದೆ. ವೀಕ್ಷಣೆಗೆ ಮೇಲಿನ ವಿಡಿಯೋ ಕ್ಲಿಕ್ ಮಾಡಿ. .https://www.vijayavani.net/prime-minister-narendra-modi-dedicated-the-historic-kosi-rail-mahasetu-to-the-nation/