LIVE: ರಾಷ್ಟ್ರೀಯ ಶಿಕ್ಷಣ ನೀತಿ 2020ರ ಕುರಿತ ರಾಜ್ಯಪಾಲರ ಸಮಾವೇಶದಲ್ಲಿ ಪ್ರಧಾನಿ ಮೋದಿ

PM Modi's address at the inaugural session of the Governors’ Conference on NEP 2020
Published on

ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿ 2020ಕ್ಕೆ ಸಂಬಂಧಿಸಿದ ರಾಜ್ಯಪಾಲರ ಸಮಾವೇಶವನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಮಾತನಾಡುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವಾಲಯ ಆಯೋಜಿಸಿದ ರೋಲ್ ಆಫ್​ ಎನ್​ಇಪಿ 2020 ಇನ್ ಟ್ರಾನ್ಸ್​ಫೋರ್ಮಿಂಗ್ ಹೈಯರ್ ಎಜುಕೇಶನ್ ಎಂಬ ಸಮಾವೇಶ ಇದಾಗಿದೆ. ಇದರ ನೇರ ಪ್ರಸಾರದ ವಿಡಿಯೋಕ್ಕಾಗಿ ಮೇಲಿನ ವಿಡಿಯೋ ಕ್ಲಿಕ್ ಮಾಡಿ.

ಸಮಾವೇಶ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುತ್ತಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಮತ್ತು ಎಲ್ಲ ರಾಜ್ಯಪಾಲರು ಪಾಲ್ಗೊಂಡಿದ್ದಾರೆ. ಅಲ್ಲದೆ, ಕೇಂದ್ರ ಶಿಕ್ಷಣ ಸಚಿವರೂ ಉಪಸ್ಥಿತರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net