LIVE|ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿ

suresh kumar
Published on

ಬೆಂಗಳೂರು: ಬಹುನಿರೀಕ್ಷಿತ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ವಿವರಗಳನ್ನು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮತ್ತು ಅಧಿಕಾರಿಗಳು ನೀಡುತ್ತಿದ್ದಾರೆ. ಅದರ ನೇರ ಪ್ರಸಾರ ಇಲ್ಲಿದೆ. ಪ್ರಸಕ್ತ ವರ್ಷ 8,48,203 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 8,11,050 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 2,879 ಪರೀಕ್ಷಾ ಕೇಂದ್ರಗಳ ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು 330 ಹೆಚ್ಚುವರಿ ಕೇಂದ್ರಗಳನ್ನು ರಚಿಸಲಾಗಿತ್ತು. 

ಫಲಿತಾಂಶ ಪ್ರಕಟವಾಗುವ ವೆಬ್​ಸೈಟ್​ಗಳು - http://kseed.kar.nic.in/ ಮತ್ತು  http://karresults.nic.in/

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net