ಮೇಡ್ಲೇರಿ ಶ್ರೀ ಆಂಜನೇಯ ಸ್ವಾಮಿ ದೀಪೋತ್ಸವ ಡಿ. 7ರಂದು

je721538035802367-abc
Published on

ರಾಣೆಬೆನ್ನೂರ: ಕಾತಿರ್ಕ ಮಾಸದ ಪ್ರಯುಕ್ತ ತಾಲೂಕಿನ ಮೇಡ್ಲೇರಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಕಾತಿರ್ಕೋತ್ಸವ ಡಿ. 7ರಂದು ಸಂಜೆ 6 ಗಂಟೆಗೆ ಜರುಗಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net