ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ : ಎಂಇಟಿ - 2020 ಶ್ರೇಯಾಂಕ ಪಟ್ಟಿ ಬಿಡುಗಡೆ

MAHE
Published on

ಮಣಿಪಾಲ್ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE ) MET 2020 ರ್ಯಾಂಕ್ ಪಟ್ಟಿಯನ್ನು ಅಧಿಕೃತ ವೆಬ್​ಸೈಟ್​​ manipal.edu ನಲ್ಲಿ ಬಿಡುಗಡೆ ಮಾಡಿದೆ.

ಸಂಸ್ಥೆ ಬಿ.ಟೆಕ್ ಪ್ರೊಗ್ರಾಮ್​​​ನ ರ್ಯಾಂಕ್ ಪಟ್ಟಿಯನ್ನು ಅಧಿಕೃತ ವೆಬ್‌ಸೈಟ್ manipal.edu/met-rank ನಲ್ಲಿ ಬಿಡುಗಡೆ ಮಾಡಿದೆ.

ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು http://results.manipal.edu/met-rank ನೇರ ಲಿಂಕ್ ಮೂಲಕ ಫಲಿತಾಂಶ ಪರಿಶೀಲಿಸಬಹುದು.

ಮೆರಿಟ್ ಪಟ್ಟಿಯಲ್ಲಿ ಕಾಲೇಜಿಗೆ ಪ್ರವೇಶ ಪಡೆಯಲು ಅರ್ಹತೆ ಪಡೆದ ಅಭ್ಯರ್ಥಿಗಳ ಹೆಸರುಗಳಿವೆ. ಎಂಇಟಿ 2020 ಮತ್ತು 12 ನೇ ತರಗತಿಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಆಧಾರದ ಮೇಲೆ ಇದನ್ನು ತಯಾರಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net