ಸಂಸತ್​ ಭವನ ಲೋಪ ಪ್ರಕರಣ: ಆರನೇ ಆರೋಪಿ ಬಂಧನ

arrest-1
Published on

ನವದೆಹಲಿ: ಸಂಸತ್ ಭವನ ಭದ್ರತಾ ಉಲ್ಲಂಘನೆ ಪ್ರಕರಣದ ಆರನೇ ಆರೋಪಿ ಮಹೇಶ್ ಕುಮಾವತ್ ಎಂಬಾತನನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಉಳಿದ ಆರೋಪಿಗಳನ್ನು ಬಂಧಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net