ಇಂಡಿಯಾ ಮೈತ್ರಿಕೂಟದಿಂದ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿ: ಹೀಗಿದೆ ಮಮತಾ ಬ್ಯಾನರ್ಜಿ ಪ್ರಸ್ತಾಪ

kharge-2
Published on

ನವದೆಹಲಿ: ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್​ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಪ್ರಧಾನಿ ಅಭ್ಯರ್ಥಿ ಪ್ರಸ್ತಾಪಿಸಿದ್ದಾರೆ. ಆದರೆ, ಖರ್ಗೆ ಅವರು ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net