ಕೊನೆಗೂ ಸೆರೆಯಾಯ್ತು ಕೊಡಗಿನ ನರಭಕ್ಷಕ ಹುಲಿ!

Tiger
Published on

ಕೊಡಗು: ಕೆಲವು ದಿನಗಳಿಂದ ಕೊಡಗಿನಲ್ಲಿ ನರಭಕ್ಷಕ ಹುಲಿಯ ಭಯದಲ್ಲಿ ಜನರು ಓಡಾಡುತ್ತಿದ್ದರು. ಇದೀಗ ಆ ಹುಲಿ ಸೆರೆಯಾಗಿದ್ದು ಎಲ್ಲರೂ ನಿಟ್ಟುಸಿರು ಬಿಡುವಂತಾಗಿದೆ. ಈ ಹುಲಿ ಹಾಡಹಗಲೇ ಹದಿಹರೆಯದ ಯುವಕನ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು.

ಇಂದು ಬೆಳಗ್ಗಿನಿಂದ ಹುಲಿ ಸೆರೆ ಕಾರ್ಯಾಚರಣೆ ತೀವ್ರಗೊಂಡಿತ್ತು. ನಂತರ ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದ ಬಳಿ ಸುಮಾರು 10 ವರ್ಷ ಪ್ರಾಯದ ಹೆಣ್ಣು ಹುಲಿ ಸೆರೆಯಾಗಿದೆ.

ಇದೀಗ ಸ್ಥಳೀಯ ಜನತೆ ನೆಮ್ಮದಿಯ‌‌ ನಿಟ್ಟುಸಿರು ಬಿಟ್ಟಿದ್ದಾರೆ. ಇಬ್ಬರನ್ನು ಬಲಿ ಪಡೆದಿದ್ದ ಈ ಹುಲಿಯನ್ನು ಸೆರೆ ಹಿಡಿಯಲಾಗಿದ್ದು ಮೈಸೂರಿನ ಕೂರ್ಗಳ್ಳಿಗೆ ರವಾನೆ ಮಾಡಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net