ಯೋಜನೆಗಳ ಅನುಷ್ಠಾನಕ್ಕೆ ಹಲವು ಕಾರ್ಯಕ್ರಮ

school-1-1
Published on


ಮೈಸೂರು: ಜೂನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ಸಂಸ್ಥೆಯಿಂದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ರೇಖೇಶ್ ಶರ್ಮಾ ತಿಳಿಸಿದರು.
ಶಿಕ್ಷಣ ಕ್ಷೇತ್ರದಲ್ಲಿಯೂ ಹಲವು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸುತ್ತಿದೆ. ಮೈಸೂರಿನ ಕುರುಬರಹಳ್ಳಿಯ ಸರ್ಕಾರಿ ಶಾಲೆಯೂ ಒಂದು ಉದಾಹರಣೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮುಖಂಡರಾದ ಜೆ.ಸಿ.ಅಶ್ವತ್ಥ ಕುಮಾರ್, ಆಶಾ ಜೈನ್, ಭರತ್ ಆಚಾರ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net