ಕಾರ್ಯದರ್ಶಿಯಾಗಿ ಮರಯ್ಯ ನೇಮಕ

ಯಡದೊರೆ ಮರಯ್ಯ
ಯಡದೊರೆ ಮರಯ್ಯ
Published on

ತಿ.ನರಸೀಪುರ: ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ನೂತನ ಕಾರ್ಯದರ್ಶಿಯನ್ನಾಗಿ ತಾಲೂಕಿನ ಯಡದೊರೆ ಗ್ರಾಮದ ಮರಯ್ಯ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಕೆ.ಎಸ್.ಸಿದ್ದರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net